ಧರ್ಮೋಪದೇಶಕಾಂಡ 13:10

ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 13

8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.

9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.

10ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.

12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ

ಧರ್ಮೋಪದೇಶಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी