ಯೋಬನು 39:1

ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?

ಸಂದರ್ಭದೊಂದಿಗೆ ಓದಿ · ಯೋಬನು 39

1ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?

2ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?

3ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.

ಯೋಬನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी