ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
2ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
4ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ