ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
37ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
38ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ