ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
13ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ