ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
121ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ.
122ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ