ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ