ಯೆಶಾಯ 8:19

ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?

ಸಂದರ್ಭದೊಂದಿಗೆ ಓದಿ · ಯೆಶಾಯ 8

17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.

18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್‌ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.

19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?

20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

ಯೆಶಾಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी