ಎಜ್ರನು 7:6

ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಎಜ್ರನು 7

4ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು,

5ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.

6ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

7ಇದಲ್ಲದೆ ಇವನ ಸಂಗಡ ಇಸ್ರಾಯೇಲ್‌ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.

8ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.

ಎಜ್ರನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी