ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ