ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ,
21ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.
22ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ.
23ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ,
24ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ.
25ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ