ಪ್ರಕಟನೆ 18:7

ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.

6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.

7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी