ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
1ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ