ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
1ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
2ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
4ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ