ಇಬ್ರಿಯರಿಗೆ 11:30

ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.

30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.

31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

32ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी