ಙ್ಞಾನೋಕ್ತಿಗಳು 24:14

ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 24

12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?

13ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;

14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;

16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

ಙ್ಞಾನೋಕ್ತಿಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी