ಕೀರ್ತನೆಗಳು 59:16

ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 59

14ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.

15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.

16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.

17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.

ಕೀರ್ತನೆಗಳು 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी