ಯೆಶಾಯ 60:20

ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 60

18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.

20ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.

21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.

22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

ಯೆಶಾಯ 60 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी