ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
1ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
2ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ