ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
45ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
46ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.
47ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ