ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ