ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ