ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ