ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
8ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ