೧ ತಿಮೊಥೆಯನಿಗೆ 4:14

ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 4

12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.

13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.

14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.

16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

೧ ತಿಮೊಥೆಯನಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी