ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
19ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ