ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
32ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.
33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ