ಯೆರೆಮಿಯ 46:3

ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

1ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್‌ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ

2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.

3ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;

4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;

5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी