ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ