ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
19ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ