ಆಮೋಸ 5:9

ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.

ಸಂದರ್ಭದೊಂದಿಗೆ ಓದಿ · ಆಮೋಸ 5

7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,

8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.

9ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.

10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.

11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.

ಆಮೋಸ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी