ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ