ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
12ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ