ಮಾರ್ಕನು 7:4

ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 7

2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

4ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.

6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी