ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ