ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
12ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ