೨ ಸಮುವೇಲನು 21:6

ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

4ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.

5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ

6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी