ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
1ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ