ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
24ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
25ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ