ಯೆರೆಮಿಯ 32:43

ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.

42ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.

43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.

44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी