ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
28ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ