ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
12ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
14ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.
15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ