ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
26ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
27ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ