ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
70ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ