ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
4ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ