ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ