ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ