ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ