ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
16ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ