ಕೀರ್ತನೆಗಳು 7:6

ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 7

4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,

5ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.

6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

7ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.

8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.

ಕೀರ್ತನೆಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी